Webdunia - Bharat's app for daily news and videos

Install App

ಮನೆಗೆ ಬಂದ ಪ್ರಿಯತಮಗೆ ಪ್ರೇಮಿ ಹಾಗೂ ಆತನ ತಂದೆ ಸೇರಿ ಮಾಡಿದ್ದೇನು?

Webdunia
ಬುಧವಾರ, 18 ನವೆಂಬರ್ 2020 (06:06 IST)
ಗುವಾಹಟಿ : 19 ವರ್ಷದ ಯುವತಿಯ ಮೇಲೆ ಆಕೆಯ ಪ್ರೇಮಿ ಹಾಗೂ ಆತನ ತಂದೆ ಸೇರಿ ಮಾನಭಂಗ ಎಸಗಿದ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಧೋಲ್ಕೆ ಪೊಲೀಸ್ ಠಾಣೆಯ ಮಿತಿಯಲ್ಲಿರುವ ಕನಕ್ಪುರ್ ಗ್ರಾಮದಲ್ಲಿ ನಡೆದಿದೆ.

ಆರೋಪಿಗಳನ್ನು ಪ್ರೀತಂ ಹಾಗೂ ಆತನ ತಂದೆ ಪಂಚು ನಾಥ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆ 6 ತಿಂಗಳಿಂದ  ಪ್ರೀತಂನನ್ನು ಪ್ರೀತಿಸುತ್ತಿದ್ದಳು. ಮದುವೆ ವಿಚಾರ ಮಾತನಾಡಲು ಆಕೆ ಒಬ್ಬಳೆ ಪ್ರೀತಂ ಮನೆಗೆ ಹೋದಾಗ ಆತ ಹಾಗೂ ಆತನ ತಂದೆ ಸೇರಿ ಯುವತಿಯ ಮೇಲೆ ಮಾನಭಂಗ ಎಸಗಿದ್ದಾರೆ.

ಮನೆಗೆ ಬಂದ ಯುವತಿ ಈ ವಿಚಾರವನ್ನು ತಮ್ಮ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಇನ್ನೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments