ಮಾಜಿ ಗೆಳೆಯನ ನಿಶ್ವಿತಾರ್ಥದಿಂದ ಅಸಮಾಧಾನಗೊಂಡ ಯುವತಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 20 ಮಾರ್ಚ್ 2021 (09:04 IST)
ಬರೇಲಿ : ಮಾಜಿ ಗೆಳೆಯ ಬೇರೆ ಹುಡುಗಿಯ ಜೊತೆ  ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾದ  ಹಿನ್ನಲೆಯಲ್ಲಿ ಅಸಮಾಧಾನ ಗೊಂಡಿದ್ದ ಯುವತಿಯೊಬ್ಬಳು ಆತನ  ಮೇಲೆ ಅತ್ಯಾಚಾರದ ಆರೋಪ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ತನ್ನ ಜೊತೆ ಬಾಡಿಗಾರ್ಡ್ಸ್ ನ್ನು ಕರೆದುಕೊಂಡು ನಿಶ್ಚಿತಾರ್ಥ ಸ್ಥಳಕ್ಕೆ ಬಂದ ಯುವತಿ ವರ ತನ್ನನ್ನು ಮದುವೆಯಾಗುವುದಾಗಿ ಹೇಳಿ ಮಾನಭಂಗ ಎಸಗಿ ಈಗ ತನಗೆ ಮೋಸ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ. ಇದರಿಂದ ಅಲ್ಲಿ ದೊಡ್ಡ ವಾಗ್ವಾದ ನಡೆದಿದೆ. ಇದರಿಂದ ನಿಶ್ಚಿತಾರ್ಥ ರದ್ದುಗೊಂಡಿದೆ.

ಈ ಬಗ್ಗೆ ಇಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments