Webdunia - Bharat's app for daily news and videos

Install App

ಡ್ರಾಪ್ ಕೊಡೋದಾಗಿ ಕಾರಿನಲ್ಲಿ ಹುಡುಗಿಗೆ ಮಾಡಿದ್ದೇನು?

Webdunia
ಬುಧವಾರ, 29 ಜುಲೈ 2020 (21:41 IST)
ಡ್ರಾಪ್ ಕೊಡೋದಾಗಿ ಹೇಳಿದ ಯುವಕರ ಗುಂಪೊಂದು ಯುವತಿಗೆ ಮಾಡಬಾರದ್ದನ್ನು ಮಾಡಿದ್ದಾರೆ.

ಅಪ್ರಾಪ್ತರ ಗುಂಪೊಂದು ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನೀಚ ಘಟನೆ ನಡೆದಿದೆ.

ಖೋವಾಯಿ ಜಿಲ್ಲೆಯ ಖಾಸಿಯಮಂಗಲ್ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ತ್ರಿಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗುಂಪು ಆನ್‌ಲೈನ್ ಪ್ರತಿಭಟನೆ ಆರಂಭಿಸಿದೆ.

17 ವರ್ಷದ ಬಾಲಕಿಯನ್ನು ಡ್ರಾಪ್ ಕೊಡೊದಾಗಿ ಕಾರಿನಲ್ಲಿ ಹತ್ತಿಸಿಕೊಂಡ ಯುವಕರ ಗುಂಪು ನಿರ್ಜನ ಪ್ರದೇಶಕ್ಕೆ ತೆರಳಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments