Webdunia - Bharat's app for daily news and videos

Install App

ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಕೆಳಗಿಳಿಸಿ ಆತ ಮಾಡಿದ್ದೇನು?

Webdunia
ಶುಕ್ರವಾರ, 18 ಡಿಸೆಂಬರ್ 2020 (08:42 IST)
ಹಾಪುರ : ವ್ಯಕ್ತಿಯೊಬ್ಬ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಕೆಳಗಿಳಿಸಿ ಅವಳಲ್ಲಿ ಒಬ್ಬಳ ಮುಖಕ್ಕೆ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆಯ ವೇಳೆ ದಾರಿಹೋಕರು ಆರೋಪಿಯನ್ನು ಹಿಡಿಯಲು ಪ್ರಯತ್ನಿಸಿದರೂ ಆತ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಹುಡುಗಿಯ ತಂದೆ ತನ್ನ ಮಗಳ ಮುಖವನ್ನು ವಿರೂಪಗೊಳಿಸಲು ಈ ರೀತಿ ಸಂಚು ಮಾಡಿದ್ದಾಗಿ  ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಯುವಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments