Webdunia - Bharat's app for daily news and videos

Install App

ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಗರ್ಭಿಣಿಗೆ ಪತಿ, ಅತ್ತೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 16 ನವೆಂಬರ್ 2020 (10:31 IST)
ಅಹಮದಾಬಾದ್ :  ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ 25 ವರ್ಷದ ಗರ್ಭಿಣಿಯೊಬ್ಬಳಿಗೆ ಪತಿ ಹಾಗೂ ಅತ್ತೆ ಪ್ರತಿದಿನ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

ಸುಮಾರು ಒಂದು ವರ್ಷದ ಹಿಂದೆ ಮದುವೆಯಾದ ಮಹಿಳೆ ಗರ್ಭಿಣಿಯಾಗಿದ್ದಾಳೆ. ಆದರೆ ಆಕೆಯ ಪತಿ ಅವಳಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಗರ್ಭದಲ್ಲಿರುವ ಮಗು ತನ್ನದಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದ. ಆತನಿಗೆ ಅವಳ ಅತ್ತೆ ಕೂಡ ಸಹಕಾರ ನೀಡುತ್ತಿದ್ದಾಳೆ ಎನ್ನಲಾಗಿದೆ.

ಇದರಿಂದ ನೊಂದ ಮಹಿಳೆ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಮಹಿಳೆಯ ಪತಿ ಮತ್ತು ಅತ್ತೆಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments