Webdunia - Bharat's app for daily news and videos

Install App

ಗೆಳೆಯನೊಂದಿಗೆ ಪತ್ನಿಯ ಬೆತ್ತಲೆ ಫೋಟೊ ನೋಡಿದ ಪತಿ ಮಾಡಿದ್ದೇನು?

Webdunia
ಭಾನುವಾರ, 8 ನವೆಂಬರ್ 2020 (08:14 IST)
ಥಾಣೆ : ಗೆಳೆಯನೊಂದಿಗೆ ಪತ್ನಿಯ ನಗ್ನ ಫೋಟೊವನ್ನು ನೋಡಿದ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಭಿವಾಂಡಿಯ ಅನ್ಸಾರ್ ನಗರದಲ್ಲಿ ವಾಸವಾಗಿದ್ದರು. ಆದರೆ ಲಾಕ್ ಡೌನ್ ನಿಂದ ಆರೋಪಿ ಕೆಲಸ ಕಳೆದುಕೊಂಡ ಹಿನ್ನಲೆಯಲ್ಲಿ ಪತ್ನಿ ಮಕ್ಕಳೊಂದಿಗೆ ಸಹೋದರಿಯ ಮನೆಗೆ ತೆರಳಿದ್ದಾಳೆ. ಅಲ್ಲಿ ಆಕೆ ತನ್ನ ಪ್ರೇಮಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ನಗ್ನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಪತಿ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಬಳಿಕ ಶಾಂತಿ ನಗರದ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಈ ಬಗ್ಗೆಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ