Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿದ ಪತಿ ಕೊನೆಗೆ ಮಾಡಿದ್ದೇನು?

Webdunia
ಸೋಮವಾರ, 14 ಡಿಸೆಂಬರ್ 2020 (10:31 IST)
ಸೂರತ್ :  ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಅವಳ  ದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ  ತನ್ನ ಕೃತ್ಯದಿಂದ ಬಚಾವ್ ಆಗಲು ಅಹಮದಾಬಾದ್ ಗೆ ಕಾಲ್ನಡಿಗೆಯಲ್ಲಿ ಸಾಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಕೆಲವು ವರ್ಷಗಳಿಂದ ತರಕಾರಿ ಮತ್ತು ಹಣ್ಣಿನ ಬಂಡಿಯ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ, ಏಜೆಂಟರ್ ಗೆ 3 ಲಕ್ಷ ಹಣ ನೀಡಿ ಆ ಮೂಲಕ ಮಹಿಳೆಯೊಬ್ಬಳನ್ನು ಮದುವೆಯಾಗಿದ್ದಾನೆ. ಆದರೆ ಅವರಿಬ್ಬರ ದಾಂಪತ್ಯ ಜೀವನ ಚೆನ್ನಾಗಿರಲಿಲ್ಲ. ಆಗಾಗ ಪತ್ನಿ ಜಗಳವಾಡುತ್ತಿದ್ದಳು. ಇದರಿಂದ ಬೇಸರಗೊಂಡ ಆತ ಪತ್ನಿಯನ್ನು ಹೊಡೆದು ಕೊಂದು  ಅವಳ ದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ  ಹಣ್ಣಿನ ಬಂಡಿಯಲ್ಲಿ ಇಟ್ಟು ಖೇಡ್ ಬ್ರಾಮದಿಂದ ಅಹಮದಾಬಾದ್ ಗೆ ಕಾಲ್ನಡಿಗೆಯಲ್ಲಿ ಬಂದಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments