ಪತ್ನಿಯ ಶೀಲ ಶಂಕಿಸಿದ ಪತಿ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಹೀಗಾ ಮಾಡೋದು?

Webdunia
ಗುರುವಾರ, 21 ಜನವರಿ 2021 (09:16 IST)
ಗಾಜಿಯಾಬಾದ್ : 36 ವರ್ಷದ ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಆಕೆಯನ್ನು ಕೊಲೆ ಮಾಡಿದ ಘಟನೆ ನಿವಾರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟ್ಲಾ ಪಟ್ಟಣದಲ್ಲಿ ನಡೆದಿದೆ.

ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಪತ್ನಿ ಬೇರೆಯವರ ಜೊತೆ ಸಂಬಂಧದಲ್ಲಿದ್ದಾಳೆ ಎಂಬ ಅನುಮಾನವಿತ್ತು. ಈ ಹಿನ್ನಲೆಯಲ್ಲಿ ಆತ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಹೊಲಕ್ಕೆ ಕರೆದುಕೊಂಡು ಹೋಗಿ ತೀಕ್ಷ್ಣವಾದ ಅಂಚಿನ ಆಯುಧದಿಂದ ಅವಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮೃತ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಲು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments