ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ವಕೀಲ ಕೊನೆಗೆ ಮಾಡಿದ್ದೇನು?

Webdunia
ಗುರುವಾರ, 29 ಅಕ್ಟೋಬರ್ 2020 (08:26 IST)
ಕಾನ್ಪುರ : ಮದುವೆಯಾಗುವ ನೆಪದಲ್ಲಿ ವಕೀಲನೊಬ್ಬ ಮಹಿಳೆಯ ಶೀಲಕೆಡಿಸಿದ ಹಿನ್ನಲೆಯಲ್ಲಿ ಸಂತ್ರಸ್ತ ಮಹಿಳೆ ಮರ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದ ಜಿಲ್ಲೆಯೊಂದರಲ್ಲಿ ನಡೆದಿದೆ.

ಮಹಿಳೆ ತನ್ನ ಪತಿ ಹಾಗೂ ಅಳಿಯಂದಿರ ವಿರುದ್ಧ ದಾಖಲಿಸಿದ್ದ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನು ಆರೋಪಿ ವಕೀಲ ನಿರ್ವಹಿಸುತ್ತಿದ್ದನು. ಆ ವೇಳೆ ಆತ ಮಹಿಳೆಗೆ  ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಅಸಮಾಧಾನಗೊಡ ಮಹಿಳೆ ಮರ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಮರದಿಂದ ಕೆಳಗಿಳಿಸಿ ಆಕೆಯಿಂದ ದೂರು ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments