Webdunia - Bharat's app for daily news and videos

Install App

ಮಲತಾಯಿಯ ಮೇಲೆ ಯುವಕ ಮಾಡಿದ್ದೇನು?

Webdunia
ಮಂಗಳವಾರ, 22 ಡಿಸೆಂಬರ್ 2020 (07:06 IST)
ಭೋಪಾಲ್ : ಯುವಕನೊಬ್ಬ 24 ವರ್ಷದ ವಿಧವಾ ಮಲತಾಯಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಆರೋಪಿಯ ತಾಯಿಯ ಸಾವಿನ ಬಳಿಕ ಆತನ ತಂದೆ 24 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ. ಆದರೆ ಆರೋಪಿ ತಂದೆ ಇತ್ತೀಚೆಗಷ್ಟೇ ಮರಣ ಹೊಂದಿದ್ದಾರೆ. ಈ ವೇಳೆ ಮನೆಯಲ್ಲಿ  ಒಬ್ಬಳೆ ಇದ್ದ ಮಲತಾಯಿಯ ಮೇಲೆ ಆರೋಪಿ  ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments