Webdunia - Bharat's app for daily news and videos

Install App

ದಲಿತ ಯುವತಿಯ ಮನೆಗೆ ನುಗ್ಗಿ ಗ್ರಾಮದ ಮಾಜಿ ಮುಖ್ಯಸ್ಥ ಹೀಗಾ ಮಾಡೋದು

Webdunia
ಸೋಮವಾರ, 19 ಅಕ್ಟೋಬರ್ 2020 (07:10 IST)
ಕಾನ್ಪುರ : 22 ವರ್ಷದ ದಲಿತ  ಯುವತಿಯ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ  ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ನಡೆದಿದೆ.

ಯುವತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಮನೆಗೆ ನುಗ್ಗಿದ ಆರೋಪಿಗಳು ಆಕೆಯನ್ನು ಬೆದರಿಸಿ ಮಾನಭಂಗ ಎಸಗಿದ್ದಾರೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಘಟನೆ ನಡೆದ 1 ವಾರದ ಬಳಿಕ ಯುವತಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಇಸದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments