Daily Horoscope

ವೈವಾಹಿಕ ಜೀವನ ಸರಿಪಡಿಸುವ ನೆಪದಲ್ಲಿ ಮಾಂತ್ರಿಕನಿಂದ ಸಹೋದರಿಯರಿಬ್ಬರ ಮೇಲೆ ಮಾನಭಂಗ

Webdunia
ಸೋಮವಾರ, 9 ನವೆಂಬರ್ 2020 (09:36 IST)
ನವಸಾರಿ : ಮಾಂತ್ರಿಕನೊಬ್ಬ 23 ವರ್ಷದ ಮಹಿಳೆ ಮತ್ತು ಆಕೆಯ 17 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ತನ್ನ ಮಗಳು ವೈವಾಹಿಕ ಜೀವನದಲ್ಲಿ ಸಮಸ್ಯೆ ಇದೆ ಎಂದು ಅದನ್ನು ಸರಿಪಡಿಸಲು ಮಾಂತ್ರಿಕ ಬಳಿ ಕರೆತಂದಿದ್ದಾನೆ. ಆ ವೇಳೆ ಮಾಂತ್ರಿಕ ಆತನ ಮಗಳನ್ನು ತನ್ನ ನಿವಾಸದಲ್ಲಿ ಬಿಡುವಂತೆ ತಿಳಿಸಿದ್ದಾನೆ. ಬಳಿಕ ಸ್ವಲ್ಪ ದಿನ ಆತನ ಇನ್ನೊಬ್ಬ ಮಗಳನ್ನು ತನ್ನ ನಿವಾಸದಲ್ಲಿ ಇರುವಂತೆ ತಿಳಿಸಿದ್ದಾನೆ. ಆ ವೇಳೆ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಬಗ್ಗೆ ಇಬ್ಬರು ಸಂತ್ರಸ್ತೆಯರು ತಮ್ಮ ತಂದೆಯ ಬಳಿ ಈ ವಿಚಾರವನ್ನು ತಿಳಿಸಿದ್ದಾರೆ. ತಕ್ಷಣ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಾಂತ್ರಿಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಾಂತ್ರಿಕ ಮತ್ತು ಆತನ ಸಹಚರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ