ಮದುವೆಯಾಗುತ್ತಿರುವ ಸಂಬಂಧಿಗೆ ಮೆಹಂದಿ ಇಡುವಂತೆ ಮಹಿಳೆಯನ್ನು ಕರೆದವ ಕೊನೆಗೆ ಮಾಡಿದ್ದೇನು?

Webdunia
ಭಾನುವಾರ, 20 ಡಿಸೆಂಬರ್ 2020 (06:59 IST)
ಲೂಧಿಯಾನ : ಮೆಹಂದಿ ಆರ್ಟಿಸ್ಟ್ ಕೆಲಸ ಮಾಡುತ್ತಿದ್ದ 21 ವರ್ಷದ ವಿವಾಹಿತ ಮಹಿಳೆಯ ಮೇಲೆ 5 ಮಂದಿ ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಲೂಧಿಯಾನದಲ್ಲಿ ನಡೆದಿದೆ.

ಮದುವೆಯಾಗುತ್ತಿರುವ ತನ್ನ ಸಂಬಂಧಿಗೆ ಮೆಹಂದಿ ಇಡುವಂತೆ ಸುಳ್ಳು ನೆಪಹೇಳಿ ಮಹಿಳೆಯನ್ನು ಕರೆಯಿಸಿಕೊಂಡ ಆರೋಪಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ತನ್ನ ನಾಲ್ವರು ಸ್ನೇಹಿತರ ಜೊತೆ ಸೇರಿ ಮಾನಭಂಗ ಎಸಗಿದ್ದಾನೆ.
ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದು,  ಪರಾರಿಯಾದ ಇನ್ನೊಬ್ಬ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ಮುಂದಿನ ಸುದ್ದಿ
Show comments