Webdunia - Bharat's app for daily news and videos

Install App

ಮನೆಯ ಬಾಲ್ಕನಿಯಿಂದ ನುಸುಳಿ ಬಂದಾತ ಮಹಿಳೆಗೆ ಹೀಗಾ ಮಾಡೋದು?

Webdunia
ಶನಿವಾರ, 10 ಅಕ್ಟೋಬರ್ 2020 (08:48 IST)
ರಿಷಿಕೇಶ್ : ಯೋಗದ ಬಗ್ಗೆ ಆಸಕ್ತಿ ಹೊಂದಿರುವ 37 ವರ್ಷದ ಅಮೇರಿಕಾದ ಮಹಿಳೆಯ ಮೇಲೆ ಸ್ಥಳೀಯ ನಿವಾಸಿಯೊಬ್ಬ ಹಲವು ಬಾರಿ ಮಾನಭಂಗ ಎಸಗಿದ ಘಟನೆ ರಿಷಿಕೇಶ್ ನಲ್ಲಿ ನಡೆದಿದೆ.

ಅಭಿನವ್ ರಾಯ್ ಇಂತಹ ಕೃತ್ಯ ಎಸಗಿದ ಕಾಮುಕ ಆರೋಪಿ. ಈತ ಮಹಿಳೆಗೆ ಹಲವು ಬಾರಿ ಕರೆ ಮಾಡಿ ಆಕೆಯ ಬಳಿ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ. ಆದರೆ ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆತ ಮಹಿಳೆಯ ಮನೆಯ ಬಾಲ್ಕನಿಯಿಂದ ನುಸುಳಿಕೊಂಡು ಬಂದು ಮಾನಭಂಗ ಎಸಗಿದ್ದಾನೆ.  ಬಳಿಕ ಆಕೆಗೆ ಯೋಗದ ಬಗ್ಗೆ ಇರುವ ಆಸಕ್ತಿಯನ್ನು ಬಳಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆದರೆ ಪ್ರಕರಣ ಹಿಂಪಡೆಯುವಂತೆ ಆರೋಪಿ ತಂದೆ ಮಹಿಳೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ