ಕೆಲಸ ಕೊಡಿಸುವುದಾಗಿ ಸಂದರ್ಶನಕ್ಕೆ ಕರೆದು ಯುವಕರು ಮಹಿಳೆಗೆ ಮಾಡಿದ್ದೇನು?

Webdunia
ಮಂಗಳವಾರ, 22 ಡಿಸೆಂಬರ್ 2020 (07:09 IST)
ಬರೇಲಿ :  ಮಹಿಳೆಗೆ ಆನ್ ಲೈನ್ ನಲ್ಲಿ ಪರಿಚಯರಾದ ಯುವಕರಿಬ್ಬರು ಕೆಲಸ ಕೊಡಿಸುವ ನೆಪದಲ್ಲಿ ಕರೆದು ಆಕೆಯ ಮೇಲೆ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

ಪದವೀಧರಳಾದ ಮಹಿಳೆಗೆ ಸೋಶಿಯಲ್ ಮೀಡಿಯಾದ ಮೂಲಕ ಇಬ್ಬರು ಯುವಕರ ಪರಿಚಯವಾಗಿದೆ. ಅದರಲ್ಲಿ ಒಬ್ಬ ಆನ್ ಲೈನ್ ರಫ್ತು ಕಂಪೆನಿಯ ವ್ಯವಸ್ಥಾಪಕನೆಂದು ಪರಿಚಯಿಸಿಕೊಂಡು ಕೆಲಸ ನೀಡುವುದಾಗಿ ತಿಳಿಸಿ ಸಂದರ್ಶನಕ್ಕೆ ಬರುವಂತೆ ತಿಳಿಸಿದ್ದಾನೆ. ಬಳಿಕ ಅವರ ಬಳಿ ಬಂದ ಮಹಿಳೆಯನ್ನು ಹೋಟೆಲ್ ವೊಂದಕ್ಕೆ ಕರೆದುಕೊಂಡು ಹೋಗಿ ಅಲ್ಲಿ ನಿದ್ರೆ ಬರುವ ಮಾತ್ರೆ ನೀಡಿ ಅವಳ ಮೇಲೆ ಮಾನಭಂಗ ಎಸಗಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments