Daily Horoscope
✕

ಮದುವೆಯಾದರೂ ಬಿಡದೇ ಕಾಡಿದ ಮಾಜಿ ಪ್ರೇಮಿಗೆ ಕೊನೆಗೆ ಆದ ಗತಿ ಏನು?

Webdunia
ಸೋಮವಾರ, 1 ಫೆಬ್ರವರಿ 2021 (09:21 IST)
ಪಾಟ್ನಾ : ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನಲೆಯಲ್ಲಿ 34 ವರ್ಷದ ಮಹಿಳೆ ತನ್ನ 21 ವರ್ಷದ ಮಾಜಿ ಪ್ರೇಮಿಯನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಪತಿ ಕೆಲಸದ ನಿಮಿತ್ತ ಬೆರೆ ಕಡೆ ಇದ್ದರೆ ಮಕ್ಕಳು ಸಂಬಂಧಿಕರ ಮನೆಯಲ್ಲಿದ್ದರು.  ಆ ವೇಳೆ ಮದ್ಯ ಸೇವಿಸಿ ಈಕೆಯ ಮನೆಗೆ ಬಂದ ಮಾಜಿ ಪ್ರೇಮಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ