Daily Horoscope
✕

ಸಾರ್ವಜನಿಕ ಶೌಚಾಲಯದ ಗೋಡೆಯ ಮೇಲೆ ಮಹಿಳೆಯ ನಂಬರ್ ಬರೆದ ಕಾಮುಕ ಮಾಡಿದ್ದೇನು?

Webdunia
ಶುಕ್ರವಾರ, 25 ಡಿಸೆಂಬರ್ 2020 (07:28 IST)
ಬೆಂಗಳೂರು : 33 ವರ್ಷದ ಶಿಕ್ಷಕನೊಬ್ಬ ಸಾರ್ವಜನಿಕ ಶೌಚಾಲಯದ ಗೋಡೆಗಳ ಮೇಲೆ 32 ವರ್ಷದ ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಹೆಸರು ಮತ್ತು ಮೊಬೈಲ್ ನಂಬರ್ ಬರೆದು ಲೈಂಗಿಕ ನೆರವು ನೀಡುವುದಾಗಿ ತಿಳಿಸಿದ್ದಾನೆ.

ಆರೋಪಿ ಶಿಕ್ಷಕ ಹಾಗೂ ಮಹಿಳೆ ಸಹಪಾಠಿಗಳಾಗಿದ್ದು, ವಾಟ್ಸಾಪ್ ಗ್ರೂಪನಲ್ಲಿ ಸದಸ್ಯರಾಗಿದ್ದರು. ಆದರೆ ಮಹಿಳೆ  ಆರೋಪಿಯ ಕರೆ ಮತ್ತು ಮೆಸೇಜ್ ನ್ನು ನಿರ್ಲಕ್ಷಿಸಿದ ಕಾರಣ ಕೋಪಗೊಂಡ ಆತ ಇಂತಹ ನೀಚ ಕೃತ್ಯ ಎಸಗಿದ್ದಾನೆ.  ಈ ಹಿನ್ನಲೆಯಲ್ಲಿ ಮಹಿಳಾ ಕಾನ್ ಸ್ಟೇಬಲ್ ಗೆ ಹಲವು ಪುರುಷರು ಲೈಂಗಿಕ ಸಂಬಂಧ ಹೊಂದುವಂತೆ ಕರೆ ಮಾಡಿದ್ದಾರೆ.

ಇದರಿಂಬ ಬೇಸತ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಐವರು ಕನ್ನಡಿಗರ ದುರ್ಮರಣ: ಮಹತ್ವದ ಅಪ್ ಡೇಟ್ ಇಲ್ಲಿದೆ

ನಂದಿನಿ ಹಾಲು, ಮೊಸರು ಬಲು ದುಬಾರಿ: ಆದ್ರೂ ವಿಪಕ್ಷಗಳು ಸೈಲೆಂಟ್ ಯಾಕೆ, ಜನರ ಆಕ್ರೋಶ

Karnataka Weather: ಮಲೆನಾಡು, ಕರಾವಳಿಯಲ್ಲಿ ಮಳೆ ಸ್ಯಾಧ್ಯತೆ; ಉಳಿದೆಡೆ ಹೇಗಿರಲಿದೆ ವಾತಾವರಣ

ಉತ್ತರಾಖಂಡದಲ್ಲಿ ಕನ್ನಡಿಗರಿದ್ದ ಹೆಲಿಕಾಪ್ಟರ್ ದುರಂತ: ಇಬ್ಬರು ಸಾವು, ಕೊನೆಯ ಕ್ಷಣ ವಿಡಿಯೋ ವೈರಲ್

ಕಣ‍್ಮುಚ್ಚಿ ತೆರೆಯುವಷ್ಟರಲ್ಲಿ ಈ ಖದೀಮ ಅಂಗಡಿಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ