Webdunia - Bharat's app for daily news and videos

Install App

ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದವನಿಗೆ ನೆರೆಮನೆಯವರು ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 17 ನವೆಂಬರ್ 2020 (06:45 IST)
ಬಹ್ರೇಚ್ : ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ 23 ವರ್ಷದ ಯುವಕನನ್ನು ಥಳಿಸಿದ ಘಟನೆ ಉತ್ತರ ಪ್ರದೇಶದ ಬಹ್ರೇಚ್  ಜಿಲ್ಲೆಯಲ್ಲಿ ನಡೆದಿದೆ.

ಯುವಕ ತನ್ನ ಚಿಕ್ಕಪ್ಪನ ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಆ ವೇಳೆ 5 ಮಂದಿ ನೆರೆಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೋಲುಗಳಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಯುವಕನ ಚಿಕ್ಕಪ್ಪ ಆರೋಪಿಗಳ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದಿಬ್ಬರಿಗಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments