Publish Date: Wed, 12 Aug 2020 (23:19 IST)
Updated Date: Wed, 12 Aug 2020 (23:21 IST)
ಮಾರಕ ಕೊರೊನಾ ವೈರಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಗಾಗ್ಗೆ ಸಲಹೆಗಳನ್ನು ಕೊಡುತ್ತಲೇ ಇರುತ್ತಾರೆ.
10 ರಾಜ್ಯಗಳ ಸಿಎಂಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ ಕೊರೊನಾ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ.
ಗುಜರಾತ್, ಬಿಹಾರ, ಯುಪಿ, ಪಶ್ಚಿಮ ಬಂಗಾಳ, ತೆಲಂಗಾಣ ರಾಜ್ಯಗಳಲ್ಲಿ ಪರೀಕ್ಷೆ ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.