ಜೂನಿಯರ್ ವಿದ್ಯಾರ್ಥಿನಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳಿಬ್ಬರು ಮಾಡಿದ್ದೇನು?

Webdunia
ಸೋಮವಾರ, 12 ಅಕ್ಟೋಬರ್ 2020 (08:14 IST)
ಗ್ರೇಟರ್ ನೊಯ್ಡಾ : ಸೀನಿಯರ್ ವಿದ್ಯಾರ್ಥಿಗಳಿಬ್ಬರು ತಮ್ಮ ಶಾಲೆಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.

ಇಬ್ಬರು ಯುವಕರು ವಿದ್ಯಾರ್ಥಿನಿಯನ್ನು ರಾತ್ರಿ ಅಪಹರಿಸಿ ಆಕೆಯ ತೋಟದ ಮನೆಗೆ ಎಳೆದೊಯ್ದು ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ ಹುಡುಗಿ ನಡೆದ ಘಟನೆಯನ್ನು ಮನೆಯವರಿಗೆ ತಿಳಿಸಿದ್ದಾಳೆ.

ಹುಡುಗಿಯ ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಧರ್ಮಸ್ಥಳ ಬುರುಡೆ ಪ್ರಕರಣ: ಸ್ವಲ್ಪ ದಿನಗಳ ಸಮಯ ಸೈಲೆಂಟ್ ಆಗಿದ್ದ ತನಿಖೆ ಮತ್ತೇ ಚುರುಕು

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ