ಟಿವಿ ಆಫ್ ಮಾಡದ ತಂದೆಗೆ ಮಗ ಹೀಗಾ ಮಾಡೋದು?

Webdunia
ಶನಿವಾರ, 7 ನವೆಂಬರ್ 2020 (06:09 IST)
ಕಾನ್ಪುರ : ನಿವೃತ್ತ ಸೇನಾ ಅಧಿಕಾರಿಯೊಬ್ಬರು ತಮ್ಮ 80 ವರ್ಷದ ತಂದೆಯನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ನಸೀರ್ ಪುರದ ಗ್ರಾಮವೊಂದರಲ್ಲಿ ನಡೆದಿದೆ.

ಅಶೋಕ್ ಕಟಿಹಾರ್ ಕೊಲೆ ಮಾಡಿದ  ನಿವೃತ್ತ ಸೇನಾ ಅಧಿಕಾರಿ, ಲಾಲಾ ರಾಮ್ ಕೊಲೆಯಾದ ತಂದೆ. ಮದ್ಯಪಾನ ವ್ಯಸನಿಯಾಗಿದ್ದ ಅಶೋಕ್ ಟಿವಿ ನೋಡುತ್ತಿದ್ದ ತಂದೆಗೆ  ಟಿವಿ ಆಫ್ ಮಾಡುವಂತೆ ಕೇಳಿಕೊಂಡಿದ್ದಾನೆ. ಆದರೆ ತಂದೆ ಅವನ ಮಾತನ್ನು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಮಗ ಪರವಾನಗಿ ಪಡೆದ ಡಬಲ್ ಬ್ಯಾರೆಲ್ ಗನ್ ನಿಂದ ತಂದೆ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸರ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments