ಸಂಜೆಯಾದರೂ ಮನೆಗೆ ಬಾರದ ತಾಯಿಯನ್ನು ಹುಡುಕಿಕೊಂಡು ಹೋದ ಮಗ ಕಂಡಿದ್ದೇನು?

Webdunia
ಭಾನುವಾರ, 1 ನವೆಂಬರ್ 2020 (06:50 IST)
Normal 0 false false false EN-US X-NONE X-NONE

ಕೃಷ್ಣಗಿರಿ : 62 ವರ್ಷದ ಮಹಿಳೆಯನ್ನು ಮಾನಭಂಗ ಎಸಗಿ ಆಕೆಯನ್ನು ಕೊಂದು ಚಿನ್ನಾಭರಣಗಳನ್ನು ದೋಚಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತಿಗಿರಿ ಪ್ರದೇಶದಲ್ಲಿ ನಡೆದಿದೆ.
 

ಮಹಿಳೆ ತನ್ನ 42 ವರ್ಷದ ಮಗನೊಂದಿಗೆ ವಾಸವಾಗಿದ್ದಾಳೆ. ಮಗ ಕುರಿಗಳನ್ನು ಮೇಯಿಸಲು ಹೊರಗೆ ಹೋಗಿದ್ದಾನೆ. ಆ ವೇಳೆ ಮಹಿಳೆ ಮೆಟಲ್ ಸ್ಕ್ರ್ಯಾಪ್ ಸಂಗ್ರಹಿಸಲು ಸ್ಟೀಲ್ ಕಂಪೆನಿಯ ಬಳಿ ಹೋಗಿದ್ದಾಳೆ. ಮನೆಗೆ ವಾಪಾಸಾಗದ ತಾಯಿಯನ್ನು ಮಗ ಹುಡುಕಿಕೊಂಡು ಹೋದಾಗ ಆಕೆಯ ಬೆತ್ತಲೆ ದೇಹ ಪತ್ತೆಯಾಗಿದೆ. ತಕ್ಷಣ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಶುರು ಮಾಡಿದ್ದಾರೆ. ಅಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಸೀರೆಯಿಂದ ಕತ್ತು ಹಿಸುಕಿ ಕೊಂದು ಆಕೆಯ ಬಳಿ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments