Webdunia - Bharat's app for daily news and videos

Install App

ಶಿಕ್ಷಕನೊಬ್ಬ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆದುಕೊಂಡು ಹೇಗೆಲ್ಲಾ ವರ್ತಿಸಿದ್ದ ಗೊತ್ತಾ?

Webdunia
ಸೋಮವಾರ, 17 ಸೆಪ್ಟಂಬರ್ 2018 (13:03 IST)
ದೆಹಲಿ : ವಿದ್ಯಾರ್ಥಿಗಳಿಗೆ ತಿಳಿಯದಂತೆ  ಅವರ ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆಯುತ್ತಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.


ಇತ ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ ಸಂಸ್ಕೃತ ಶಿಕ್ಷಕನಾಗಿದ್ದು, ಶಾಲೆ ಮುಗಿದ ನಂತರ ತನ್ನ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆದುಕೊಂಡು ಬಂದು  ಅಶ್ಲೀಲವಾದ ಪೊಸಿಷನ್ ಗಳಲ್ಲಿ ಅವರನ್ನ ನಿಲ್ಲಿಸಿ ವಿಡಿಯೋಗಳನ್ನು ಮಾಡುತ್ತಿದ್ದನು. ಅದರಲ್ಲಿ ಒಂದು ವಿಡಿಯೋ ವೈರಲ್ ಆಗಿದಾಗ ಶಿಕ್ಷಕನ ಈ ಹೀನ ಕೃತ್ಯ ಬೆಳಕಿಗೆ ಬಂದಿದೆ.


ಈ ವಿಡಿಯೋವನ್ನು ನೋಡಿದ  ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ಮಾಡಿ ಆ ಶಿಕ್ಷಕನ ಮೇಲೆ ಹಲ್ಲೆ ಮಾಡಲು ಮುಂದಾದರು. ಆಗ ಶಾಲಾ ಮುಖ್ಯಸ್ಥರು ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಕೂಡಲೆ ಅಲ್ಲಿಗೆ ಆಗಮಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ನಂತರ ವಿದ್ಯಾರ್ಥಿಗಳ ಹೇಳಿಕೆಯ ಮೇರೆಗೆ ಪೋಕ್ಸೋ ಕಾಯ್ದೆ ಅಡಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments