Webdunia - Bharat's app for daily news and videos

Install App

ಪಾಠ ಹೇಳಿಕೊಡಲು ಮನೆಗೆ ಬಂದ ಶಿಕ್ಷಕ ವಿದ್ಯಾರ್ಥಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 19 ಫೆಬ್ರವರಿ 2019 (07:36 IST)
ನವದೆಹಲಿ : ಪಾಠ ಹೇಳಿಕೊಡಲು ಮನೆಗೆ ಬಂದ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಬಾತ್‍ರೂಮ್ ನಲ್ಲಿ ಅಡಗಿಸಿಟ್ಟು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.


ವಿದ್ಯಾರ್ಥಿಗೆ ಎರಡು ತಿಂಗಳಿನಿಂದ ಭೋದನೆ ಮಾಡುತ್ತಿದ್ದ 35 ವರ್ಷ ವಯಸ್ಸಿನ ಶಿಕ್ಷಕ ಮನೆಯಲ್ಲಿ ಯಾರು ಇಲ್ಲದಿರುವ ವೇಳೆ ಹೈಡ್ ಆ್ಯಂಡ್ ಸೀಕ್ ಆಟವನ್ನು ಆಡೋಣ ಎಂದು ಹೇಳಿ ಹುಡುಗನನ್ನು ಬಾತ್‍ರೂಮ್ ಒಳಗೆ ಕರೆದುಕೊಂಡು ಹೋಗಿ ಅಡಗಿಸಿಟ್ಟಿದ್ದಾನೆ. ಅಲ್ಲಿ ಹುಡುಗನನ್ನು ಅನುಚಿತವಾಗಿ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.


ಪೋಷಕರು ಮನೆಗೆ ಬಂದಾಗ ಬಾಲಕ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾನೆ. ಬಳಿಕ ಪೋಷಕರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ