ಗಾಂಧೀಜಿ ಬಗ್ಗೆ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದೇನು?

Webdunia
ಮಂಗಳವಾರ, 4 ಫೆಬ್ರವರಿ 2020 (10:07 IST)
ನವದೆಹಲಿ : ಗಾಂಧೀಜಿ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ  ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ತಿರಸ್ಕರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಕ್ಷಮೆ ಕೇಳಲು ಸೂಚಿಸಿದ್ದೇವೆ. ಈ ಸಂಸಬಂಧ ಬಿಜೆಪಿ ಅಧ್ಯಕ್ಷರೂ ಸಹ ವಿವರಣೆ ಕೇಳಿದ್ದಾರೆ. ಪಕ್ಷದ ವ್ಯವಸ್ಥೆಯಡಿ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ಈಗಾಗಲೇ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೀಡಾದ ಸಂಸದ ಅನಂತ್ ಕುಮಾರ್ ಅವರಿಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಿದ್ದು, ಸಂಸದೀಯ ಸಭೆಗೆ ನಿಷೇಧ ಹೇರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments