Webdunia - Bharat's app for daily news and videos

Install App

ನಾಲ್ವರು ಸಹೋದರರು ಸೇರಿ ಯುವತಿಗೆ ಮಾಡಿದ್ದೇನು?

Webdunia
ಶುಕ್ರವಾರ, 20 ನವೆಂಬರ್ 2020 (07:03 IST)
ಪಿಲಿಭಿತ್ : ನಾಲ್ವರು ಸಹೋದರರು ಸೇರಿ 17 ವರ್ಷದ ಯುವತಿಯ ಮನೆಗೆ  ನುಗ್ಗಿ ಆಕೆಯ ಮೇಲೆ ಮಾನಭಂಗ ಎಸಗಿ ಅದನ್ನು ಚಿತ್ರೀಕರಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಯುವತಿಯ ಮನೆಗೆ ನಿಗ್ಗಿದ ನಾಲ್ವರು ಅವರ ಮನೆಯವರನ್ನು ಹೆದರಿಸಿ ಅದದರಲ್ಲಿ ಒಬ್ಬ ಯುವತಿಯ ಮೇಲೆ ಮಾನಭಂಗ ಎಸಗಿದ್ದಾನೆ, ಉಳಿದವರು ಅದನ್ನು ಚಿತ್ರೀಕರಿಸಿದ್ದಾರೆ. ಬಳಿಕ ಪೊಲಿಸರಿಗೆ ತಿಳಿಸಿದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆದರೆ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments