Select Your Language

Notifications

webdunia
webdunia
webdunia
webdunia

ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದಕ್ಕೆ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರು ಹೇಳಿದ್ದೇನು?

ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದಕ್ಕೆ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರು ಹೇಳಿದ್ದೇನು?
ನವದೆಹಲಿ , ಶುಕ್ರವಾರ, 3 ಜುಲೈ 2020 (09:02 IST)
ನವದೆಹಲಿ : ಭಾರತ ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದು, ಆ ಮೂಲಕ ಭಾರತ ಡಿಜಿಟಲ್ ಸ್ಟ್ರೈಕ್ ಕೂಡ ಮಾಡಬಲ್ಲದು ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಭಾರತದ ಸಾರ್ವಭೌಮತ್ವ, ಭದ್ರತೆ ಕಾಪಾಡುವ,  ಹಾಗೂ ದೇಶದ ಜನತೆಯ ಡಿಜಿಟಲ್ ಸೆಕ್ಯೂರಿಟಿ, ಪ್ರೈವೆಸಿ ಉದ್ದೇಶದಿಂದ ಟಿಕ್ ಟಾಕ್ ಸೇರಿ 59 ಚೀನಾ ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದೇವೆ. ಆ ಮೂಲಕ  ಡಿಜಿಟಲ್ ಸ್ಟ್ರೈಕ್ ಕೂಡ ಮಾಡಬಲ್ಲದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಭಾರತ ಶಾಂತಿ ಬಯಸುತ್ತದೆ, ಆದರೆ ಯಾರಾದರೂ ಕೆಣಕಿದರೆ ತಕ್ಕ ಉತ್ತರ ಕೊಡದೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಠಾಣೆಗೆ ದೂರು ನೀಡಲು ಬಂದ ತಾಯಿ ಮಗಳ ಮುಂದೆ ಪೊಲೀಸ್ ಅಧಿಕಾರಿ ಮಾಡಿದ್ದೇನು?