Webdunia - Bharat's app for daily news and videos

Install App

ಅಜ್ಜ-ಮೊಮ್ಮಗ ಸೇರಿ ಬಾಲಕಿ ಮೇಲೆ ಹೀಗಾ ಮಾಡೋದು

Webdunia
ಶನಿವಾರ, 24 ಅಕ್ಟೋಬರ್ 2020 (08:43 IST)
ಚಂಡೀಗರ್: ಅಜ್ಜ ಹಾಗೂ ಮೊಮ್ಮಗ ಸೇರಿ  6 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿ ಬಳಿಕ ಆಕೆಯನ್ನು ಜೀವಂತವಾಗಿ ಸುಟ್ಟು ಕೊಂದ ಘಟನೆ ಪಂಜಾಬ್ ನ ತಾಂಡಾದ ಹಳ್ಳಿಯಲ್ಲಿ ನಡೆದಿದೆ.

ಮನೆಯಲ್ಲಿದ್ದ ಬಾಲಕಿಗೆ ಬಿಸ್ಕತ್ತು ನೀಡುವ ನೆಪದಲ್ಲಿ ಮನೆಯಿದ ಕರೆದುಕೊಂಡು ಹೋದ ಆರೋಪಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಬಾಲಕಿ ನಾಪತ್ತೆಯಾದ ಹಿನ್ನಲೆಯಲ್ಲಿ ಆಕೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯ ಹುಡುಕಾಟದಲ್ಲಿ ತೊಡಗಿದ್ದಾಗ ಆಕೆಯ ಅರ್ಧ ಸುಟ್ಟ ದೇಹವು ಆರೋಪಿಗಳ ಹವೇಲಿಯಲ್ಲಿ ಪತ್ತೆಯಾಗಿದೆ.

ತಕ್ಷಣ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ