ಮನೆಯಲ್ಲಿ ಒಬ್ಬಳೇ ಹುಡುಗಿ ಇರುವುದನ್ನು ನೋಡಿಕೊಂಡು ಈ ಕಾಮುಕ ಮಾಡಿದ್ದೇನು?

Webdunia
ಬುಧವಾರ, 28 ಅಕ್ಟೋಬರ್ 2020 (12:29 IST)
ಹೋಶಿಯಾಪುರ : ಇಟ್ಟಿಗೆ ಗೂಡು ಕೆಲಸ ಮಾಡುತ್ತಿದ್ದ 15 ವರ್ಷದ ಹುಡುಗಿಯ ಮೇಲೆ ಯುವಕನೊಬ್ಬಮಾನಭಂಗ ಎಸಗಿದ ಘಟನೆ ಹೋಶಿಯಾಪುರದ ನರು ನಂಗಲ್ ನಲ್ಲಿ ನಡೆದಿದೆ.

ಅರುಣ್ ಕುಮಾರ್ ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸಂತ್ರಸ್ತೆ ಹಾಗೂ ಆರೋಪಿ ಕ್ವಾಟರ್ಸ್ ನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಹುಡುಗಿ ಒಬ್ಬಳೆ ಇರುವಾಗ ಆಕೆಯ ಬಾಯಿ ಮುಚ್ಚಿಕೊಂಡು ಹತ್ತಿರಸ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಶೀಲ ಕೆಡಿಸಿದ್ದಾನೆ. ಹುಡುಗಿಯ ಕಿರುಚಾಟ ಕೇಳಿ ಹುಡುಗಿಯ ತಾಯಿ ಅಲ್ಲಿಗೆ ಬಂದಾಗ ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments