ಟೋಫಿ ನೀಡುವುದಾಗಿ 3 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋದ ಚಿಕ್ಕಪ್ಪ ಆಮೇಲೆ ಮಾಡಿದ್ದೇನು?

ಶುಕ್ರವಾರ, 31 ಜುಲೈ 2020 (09:42 IST)
ಉತ್ತರ ಪ್ರದೇಶ : ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಚಿಕಪ್ಪ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಹರ್ಡೊಯ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಗೆ ಟೋಫಿ ನೀಡುವ ಆಸೆತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಿಕ್ಕಪ್ಪ ಇಂತಹ ನೀಚ ಕಾರ್ಯ ಎಸಗಿದ್ದಾನೆ. ಬಳಿಕ ಆತ ಪರಾರಿಯಾಗಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಭಾರತ ರಫೇಲ್ ಜೆಟ್ ಖರೀದಿಸಿದ್ದಕ್ಕೆ ಪಾಕಿಸ್ತಾನಕ್ಕೆ ಹೊಟ್ಟೆ ಉರಿ