Webdunia - Bharat's app for daily news and videos

Install App

ಯಜಮಾನನೊಂದಿಗೆ ಅಫೇರ್; ಪ್ರಶ್ನಿಸಿದ್ದಕ್ಕೆ ಗಂಡನಿಗೆ ಈ ಗತಿ ತಂದುಬಿಟ್ಟ ಹೆಂಡತಿ

Webdunia
ಶನಿವಾರ, 7 ನವೆಂಬರ್ 2020 (09:51 IST)
ಅಹಮದಾಬಾದ್ : ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಪತ್ನಿ ಬೆಂಕಿ ಹಚ್ಚಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ  ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿದೆ. ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ. ಈ ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments