Daily Horoscope

ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೊಳಗಾದ ಮಹಿಳೆ ಹೀಗಾ ಮಾಡೋದು?

Webdunia
ಮಂಗಳವಾರ, 3 ನವೆಂಬರ್ 2020 (06:32 IST)
ಔರಂಗಾಬಾದ್ : ಮದುವೆಯ ನೆಪದಲ್ಲಿ 27 ವರ್ಷದ ಮಹಿಳೆಯೊಬ್ಬಳು ಹಲವಾರು ಪುರುಷರಿಗೆ ಮೋಸಮಾಡಿದ  ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ.

ಕೊರೊನಾ ಲಾಕ್ ಡೌನ್ ನಿಂದ ಆರೋಪಿ ಮಹಿಳೆಯ ಪತಿ ತನ್ನ ಕೆಲಸದ ಸ್ಥಳದಲ್ಲಿ ದರೋಡೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ. ಇದಿಂದ ಆರ್ಥಿಕ ಸಂಕಷ್ಟಕ್ಕೊಳಗಾದ ಆರೋಪಿ ಮಹಿಳೆ ಮದುವೆಯ ನೆಪದಲ್ಲಿ ಪುರುಷರನ್ನು ಮೋಸಗೊಳಿಸುವ ದಂಧೆ ನಡೆಸಿದ್ದಾಳೆ. ಕಳೆದ 3 ತಿಂಗಳಿನಲ್ಲಿ ಮೂವರು ಪುರುಷರನ್ನು ಮದುವೆಯ ನೆಪದಲ್ಲಿ ವಂಚಿಸಿ  ಅವರಿಂದ ಬೆಲೆಬಾಳುವ ವಸ್ತುಗಳನ್ನು ದೋಚಿ  ಓಡಿಹೋಗಿದ್ದಾಳೆ ಎನ್ನಲಾಗಿದೆ.

 ಈ ಬಗ್ಗೆ ಸಂತ್ರಸ್ತರೊಬ್ಬರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments