Daily Horoscope
✕

ಆಟೋ ಡ್ರೈವರ್ ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿ ಹೀಗಾ ಮಾಡೋದು?

Webdunia
ಗುರುವಾರ, 5 ನವೆಂಬರ್ 2020 (12:51 IST)
ತಿರುವನಂತಪುರಂ : ಆಟೋ ಡ್ರೈವರ್ ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ 17 ವರ್ಷದ ದಲಿತ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ.

ಆರೋಪಿ ಆಟೋ ಡ್ರೈವರ್  ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆಕೆಗೆ ಮೋಸ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಸೀಮೆಎಣ್ಣೆ ಸುರಿದುಕೊಂಡು ತನ್ನನ್ನು ತಾನೇ ಸುಟ್ಟುಕೊಂಡಿದ್ದಾಳೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನಪ್ಪಿದ್ದಾಳೆ.

ಈ ಬಗ್ಗೆ ಯುವತಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ಲೈಂಗಿಕ ಅಪರಾಧ ಮತ್ತು ಎಸ್ ಸಿ ಮತ್ತು ಎಸ್ ಟ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ