ನೃತ್ಯ ಮಾಡಲು ವರನ ಸ್ನೇಹಿತರು ವಧುವನ್ನು ಎಳೆದುತಂದಿದ್ದಕ್ಕೆ ವಧು ಹೀಗಾ ಮಾಡೋದು?

Webdunia
ಮಂಗಳವಾರ, 15 ಡಿಸೆಂಬರ್ 2020 (07:05 IST)
ಬರೇಲಿ :  ವರನ ಸ್ನೇಹಿತರು ವಧುವನ್ನು ನೃತ್ಯಕ್ಕೆ ಎಳೆದು ಕರೆತಂದ ಹಿನ್ನಲೆಯಲ್ಲಿ ಮದುವೆ ಮುರಿದುಬಿದ್ದ ಘಟನೆ ಬರೇಲಿಯ ಹಳ್ಳಿಯೊಂದರಲ್ಲಿ ನಡೆದಿದೆ.

ವರವಧು ಇಬ್ಬರು ಸ್ನಾತಕೊತ್ತರ ಪದವೀಪದರಾಗಿದ್ದರು, ಇಬ್ಬರ ಮದುವೆಯನ್ನು ಏರ್ಪಡಿಸಲಾಗಿತ್ತು. ಆ ವೇಳೆ ನಡೆದ ಕಾರ್ಯಕ್ರಮದಲ್ಲಿ ನೃತ್ಯ ಆಯೋಜಿಸಲಾಗಿತ್ತು. ಆಗ ವರನ ಗೆಳೆಯರು ವಧುವನ್ನು  ನೃತ್ಯ ಮಾಡಲು ಎಳೆದು ಸ್ಟೇಜ್ ಮೇಲೆ ಕರೆತಂದಿದ್ದಾರೆ. ಇದಕ್ಕೆ ವರ ಕೂಡ ಸಹಾಯ ಮಾಡಿದ್ದಾನೆ. ಇದರಿಂದ ಕೋಪಗೊಂಡ ವಧು ತನ್ನನ್ನು ಗೌರವಿಸದ ವ್ಯಕ್ತಿಯೊಂದಿಗೆ ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ಎರಡು ಕುಟುಂಬದ ಮಧ್ಯೆ ಗಲಾಟೆ ನಡೆದಿದೆ. ಮದುವೆಮುರಿದು ಬಿದ್ದಿದೆ.

ವಧುವಿನ ಕಡೆಯವರು ಪೊಲೀಸ್ ಠಾಣೆಗೆ ತೆರಳಿ ವರನ ಕಡೆಯವರ ವಿರುದ್ಧ ವರದಕ್ಷಿಣೆ ದೂರು ದಾಖಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ಈ ಕೇಸ್ ನ್ನು ಇತ್ಯರ್ಥ ಮಾಡಿ ಅವರವರ ಮನೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments