ಚಿಕನ್ ಬಡಿಸಲು ಒಲ್ಲೆ ಎಂದ ಮಾಲೀಕನ ಹೋಟೆಲ್ ಗೆ ಇಂತಹ ಗತಿ ತಂದ ವ್ಯಕ್ತಿಗಳು

Webdunia
ಮಂಗಳವಾರ, 12 ಜನವರಿ 2021 (10:00 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ನಾಗ್ಪುರದ ರಸ್ತೆ ಬದಿಯ ಹೋಟೆಲ್ ಗೆ ಇಬ್ಬರು ವ್ಯಕ್ತಿಗಳು ಸೇರಿ ಬೆಂಕಿ ಹಚ್ಚಿದ ಘಟನೆ
ನಡೆದಿರುವುದಾಗಿ ತಿಳಿದುಬಂದಿದೆ.


ಶಂಕರ್ ಟೇಡೆ(29) ಮತ್ತು ಸಾಗರ್ ಪಟೇಲ್(19) ಇಂತಹ ಕೃತ್ಯ ಎಸಗಿದ ಆರೋಪಿಗಳು. ಇವರು ತಡರಾತ್ರಿಯ ವೇಳೆ ಹೋಟೆಲ್ ಗೆ ಭೇಟಿ ನೀಡಿ ಚಿಕನ್ ಬಡಿಸುವಂತೆ ಕೇಳಿದ್ದಾರೆ. ಇದಕ್ಕೆ ಹೋಟೆಲ್ ಮಾಲೀಕ ನಿರಾಕರಿಸಿದ ಹಿನ್ನಲೆಯಲ್ಲಿ ಆತನ ಹೋಟೆಲ್ ಗೆ ಬೆಂಕಿ ಹಚ್ಚಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಲಿಲ್ಲ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಮುಂದಿನ ಸುದ್ದಿ
Show comments