Webdunia - Bharat's app for daily news and videos

Install App

ಮಗ ಪ್ರೇಮ ವಿವಾಹವಾಗಿದ್ದಕ್ಕೆ ತಾಯಿಗಾಯ್ತು ಈ ಗತಿ!

Webdunia
ಮಂಗಳವಾರ, 17 ನವೆಂಬರ್ 2020 (12:38 IST)
ಪಾಟ್ನಾ : ಮಗ ಯುವತಿಯೊಬ್ಬಳ ಜೊತೆ  ಪ್ರೇಮ ವಿವಾಹವಾಗಿದ್ದಕ್ಕೆ ಯುವತಿಯ ಮನೆಯವರು ತಾಯಿಗೆ ಚಿತ್ರಹಿಂಸೆ ನೀಡಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಪರೀಕ್ಷೆ ಬರೆಯಲು ಮನೆಯಿಂದ ಹೊರಗೆ ಹೋದ ಯುವತಿ ದೆಹಲಿಗೆ ಹೋಗಿ ಯುವಕನ ಜೊತೆ ಪ್ರೇಮ ವಿವಾಹವಾಗಿದ್ದಾಳೆ. ಅದಕ್ಕೆ ಸಂಬಂಧಪಟ್ಟ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನೋಡಿದ ಯುವತಿಯ ಮನೆಯವರು ಯುವಕನ ಮನೆಗೆ ನುಗ್ಗಿ ಆತನ ತಾಯಿಯ ಕೂದಲು ಕತ್ತರಿಸಿ, ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಇದನ್ನು ತಡೆಯಲು ಬಂದ ಆಕೆಯ ಮನೆಯವರ ಮೇಲೂ ಹಲ್ಲೆ ಮಾಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments