Webdunia - Bharat's app for daily news and videos

Install App

ದೇಶದಾದ್ಯಂತ ಸುದ್ದಿ ಮಾಡಿದ್ದ ಆರ್ ಜಿ ಕರ್ ಹಾಸ್ಪಿಟಲ್ ಟ್ರೈನಿ ವೈದ್ಯೆಯ ರೇಪಿಸ್ಟ್ ಕತೆ ಈಗ ಏನಾಗಿದೆ

Krishnaveni K
ಮಂಗಳವಾರ, 5 ನವೆಂಬರ್ 2024 (11:43 IST)
ಕೋಲ್ಕತ್ತಾ: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಬಂಧಿತನಾಗಿದ್ದ ಸಂಜಯ್ ರಾಯ್ ಕತೆ ಈಗ ಏನಾಗಿದೆ? ಈ ಪ್ರಕರಣ ಎಲ್ಲಿಯವರೆಗೂ ಬಂದಿದೆ ಇಲ್ಲಿದೆ ಅಪ್ ಡೇಟ್.

ಆರ್ ಜಿ ಕರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತಳಾಗಿದ್ದ ಟ್ರೈನಿ ವೈದ್ಯೆಯನ್ನು ಸೆಮಿನಾರ್ ಹಾಲ್ ನಲ್ಲಿ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಮತ್ತು ಇನ್ನಿತರ ಸಾಕ್ಷ್ಯಗಳನ್ನು ಕಲೆ ಹಾಕಿ ಸಂಜಯ್ ರಾಯ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು.

ಈತ ಇದುವರೆಗೂ ಕೃತ್ಯವನ್ನು ಒಪ್ಪಿಕೊಂಡೇ ಇಲ್ಲ. ಮೊದಲಿನಿಂದಲೂ ನಾನು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದೇ ಹೇಳುತ್ತಿದ್ದಾನೆ. ಸದ್ಯಕ್ಕೆ ಆತನ ವಿರುದ್ಧ ಸಾಕ್ಷ್ಯಗಳೆಲ್ಲವೂ ಬಲವಾಗಿದ್ದು, ನ್ಯಾಯಾಂಗ ಬಂಧನಲ್ಲಿ ದಿನ ಕಳೆಯುತ್ತಿದ್ದಾನೆ.

ಸಿಬಿಐ ಪ್ರಕರಣದ ವಿಚಾರಣೆ ನಡೆಸಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ನವಂಬರ್ 11 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಅಭಿಜಿತ್ ಮಂಡಲ್ ಎಂಬವರನ್ನು ಸಾಕ್ಷ್ಯ ನಾಶ ಹಾಗೂ ಅವ್ಯವಹಾರ ಆರೋಪದಲ್ಲಿ ಬಂಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments