Webdunia - Bharat's app for daily news and videos

Install App

ಅಳಿಯನಿಗೆ ಕಾಮಸುಖ ನೀಡುತ್ತಿದ್ದ ಅತ್ತೆ, ಗಂಡ ನೋಡಿದಾಗ ಏನಾಯ್ತು?

Webdunia
ಸೋಮವಾರ, 20 ಜುಲೈ 2020 (20:54 IST)
ವಯಸ್ಸಿನಲ್ಲಿ ತನಗಿಂತ 10 ವರ್ಷ ಚಿಕ್ಕವನಾದ ಅಳಿಯನಿಗೆ ಅತ್ತೆಯೊಬ್ಬಳು ಕಾಮಸುಖ ನೀಡುತ್ತಿದ್ದ ವೇಳೆಯಲ್ಲಿಯೇ ಗಂಡ ಬಂದು ನೋಡಬಾರದ ಸ್ಥಿತಿಯಲ್ಲಿ ನೋಡಿದ್ದಾನೆ.

ತನ್ನ ಪತ್ನಿಯ ಜೊತೆಗೆ ಅಳಿಯ ಮಲಗಿರುವುದನ್ನು ಗಂಡ ನೋಡಿದ್ದಾನೆ. ಕೂಡಲೇ ಅತ್ತೆ ದೇವಮ್ಮ (30) ಹಾಗೂ ಅಳಿಯ ಶಿವನಾಯಕ (20) ಪರಾರಿಯಾಗಿದ್ದಾರೆ.

ಮೂರು ಮಕ್ಕಳ ತಾಯಿಯಾಗಿದ್ದ ದೇವಮ್ಮ 10 ವರ್ಷಗಳ ಹಿಂದೆ ರಾಜು ಎಂಬಾತನನ್ನು ಮದುವೆಯಾಗಿದ್ದಳು. ಕೆಲವು ದಿನಗಳಿಂದ ಅಳಿಯನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು.

ಇವರ ಅಕ್ರಮ ಸಂಬಂಧ ಗೊತ್ತಾಗಿದ್ದಕ್ಕೆ ಊರಿನ ಹೊರಭಾಗಕ್ಕೆ ಓಡಿ ಹೋಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments