ಫೋನ್ ಬ್ಯುಸಿ ಬಂದಿದ್ದಕ್ಕೆ ಪ್ರೇಯಸಿಗೆ ಹೀಗಾ ಮಾಡೋದು?

Webdunia
ಮಂಗಳವಾರ, 15 ಸೆಪ್ಟಂಬರ್ 2020 (19:42 IST)
ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಪ್ರಿಯತಮೆ ಹುಡುಗನೊಬ್ಬನ ಜೊತೆ ಮಾತನಾಡಿದ್ದೇ ಆಕೆಯ ಜೀವಕ್ಕೆ ಮುಳುವಾಗಿದೆ.

ಪ್ರಿಯತಮೆಯನ್ನ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋದ ಪ್ರಿಯಕರ ಅಲ್ಲಿ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ.

ತನ್ನ ಪ್ರೇಯಸಿ ಬೇರೆ ಯುವಕನ ಜತೆ ಮಾತನಾಡುತ್ತಾಳೆ. ಅವಳ ಫೋನ್ ಬ್ಯುಸಿ ಬರ್ತಿದೆ ಎಂದು ಅನುಮಾನ ಪಟ್ಟ ಪ್ರಿಯಕರ ಸಲೀಂ ತನ್ನ ಪ್ರಿಯತಮೆ ಕಾಜಲ್ ಳನ್ನು ಕೊಲೆ ಮಾಡಿದ್ದಾನೆ.

ಉತ್ತರ ಪ್ರದೇಶದ ಬಿಜನೌರ್ ಜಿಲ್ಲೆಯ ಹಲ್ದೌರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ನನ್ನ ಹೆಸರಿನಲ್ಲಿ ನಕಲಿ ಸುದ್ದಿ ಪ್ರಕಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಟಿ ರವಿ

ಮೋದಿಯನ್ನು ನಾನು ಸ್ವಲ್ಪ ಹೆಚ್ಚು ಪ್ರೀತಿಸುತ್ತೇನೆ: ಚಿರಾಗ್ ಪಾಸ್ವಾನ್‌

ಮುಂದಿನ ಸುದ್ದಿ
Show comments