ಬೆಂಚಿನ ಮೇಲಿದ್ದ ಕಾಲು ಕೆಳಗೆ ಇಡಲು ನಿರಾಕರಿಸಿದ್ದಕ್ಕೆ ಹೀಗಾ ಮಾಡೋದು?

Webdunia
ಸೋಮವಾರ, 30 ನವೆಂಬರ್ 2020 (10:38 IST)
ನವದೆಹಲಿ : ಕ್ಷುಲಕ ಕಾರಣಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು 23 ವರ್ಷದ ಯುವಕನಿಗೆ ಗುಂಡು ಹಾರಿಸಿದ ಘಟನೆ ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ನಡೆದಿದೆ.

ರಾಜ ಆಲಂ ದಾಳಿಗೊಳಗಾದ ವ್ಯಕ್ತಿ. ಈತ ದೇವಾಲಯವೊಂದರ ಬಳಿಯ ಉದ್ಯಾನವನವೊಂದರಲ್ಲಿ ಬೆಂಚಿನ ಮೇಲೆ ಕುಳಿತಿದ್ದಾಗ  ವ್ಯಕ್ತಿಯೊಬ್ಬ ಬಂದು ತನ್ನ ಪಾದವನ್ನು ಕೆಳಗೆ ಇಡುವಂತೆ ಕೇಳಿಕೊಂಡಿದ್ದಾನೆ. ಅದಕ್ಕೆ ಆತ ನಿರಾಕರಿಸಿದಾಗ ಅವರು ನಿಂದನೆ ಮಾಡಿ ಹೊರಬಂದಿದ್ದಾರೆ.

ಸ್ವಲ್ಪ ಹೊತ್ತಿನ ಬಳಿಕ ಆ ವ್ಯಕ್ತಿ, ಇಬ್ಬರು ಪುರುಷರನ್ನು ಕರೆದುಕೊಂಡು ಅಲ್ಲಿಗೆ ಬಂದು ಆಲಂನೊಂದಿಗೆ ಜಗಳವಾಡಿ ಆತನಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments