Select Your Language

Notifications

webdunia
webdunia
webdunia
webdunia

ಏನಿದು ಭಾರತ್ ಜೋಡೋ ಯಾತ್ರಾ ಸಮಿತಿ?

ಭಾರತ್ ಜೋಡೊ
ಅ.2ರಿಂದ ದೇಶಾದ್ಯಂತ ನಡೆಸಲು ಯೋಜಿಸಿರುವ ಭಾರತ್ ಜೋಡೊ ಅಭಿಯಾನವನ್ನು ನಿರ್ವಹಿಸಲು ಈ ಸಮಿತಿಯನ್ನು ರಚನೆ ಮಾಡಲಾಗಿದೆ.
 
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಜಾಥಾ ನಡೆಸಲು ಕಾಂಗ್ರೆಸ್ ಯೋಜಿಸಿದೆ. ಈ ಸಮಿತಿಗೆ ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಲೀಂ ಅಹ್ಮದ್, ಕೆ.ಜೆ. ಜಾಜ್ರ್ ಹಾಗೂ ರಾಷ್ಟ್ರೀಯ ನಾಯಕರಾದ ದಿಗ್ವಿಜಯ ಸಿಂಗ್,

ಸಚಿನ್ ಪೈಲಟ್, ಶಶಿ ತರೂರ್, ರವನೀತ್ ಸಿಂಗ್ ಬಿಟ್ಟು, ಜೋತಿ ಮಣಿ, ಪ್ರದ್ಯುತ್ ಬೋರ್ಡೋಲೋಯಿ, ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೋಧಿ ರಪ್ತು ನಿಷೇಧಿಸಿದ ಭಾರತ!