Webdunia - Bharat's app for daily news and videos

Install App

ಉದ್ಯೋಗಿಗಳಿಗೆ ಇನ್ಫೋಸಿಸ್ ಆದೇಶ ಏನು?

Webdunia
ಬುಧವಾರ, 16 ನವೆಂಬರ್ 2022 (11:17 IST)
ಬೆಂಗಳೂರು : ಟಿಸಿಎಸ್ ಬಳಿಕ ಇನ್ಫೋಸಿಸ್ ಈಗ ಉದ್ಯೋಗಿಗಳಿಗೆ ಕಚೇರಿಗೆ ಬರುವಂತೆ ಆದೇಶಿಸಿದೆ.

ಹಂತ ಹಂತವಾಗಿ ಉದ್ಯೋಗಿಗಳು ಕಚೇರಿ ಬರುವಂತೆ ಮಾನವ ಸಂಪನ್ಮೂಲ ವಿಭಾಗ ಉದ್ಯೋಗಿಗಳಿಗೆ ಇಮೇಲ್ ಕಳುಹಿಸಿದೆ.

ಆರಂಭದಲ್ಲಿ ವಾರದ ಎರಡು ದಿನ ಕಚೇರಿಗೆ ಬರುವಂತೆ ಸೂಚಿಸಲಾಗಿದೆ. ಎರಡನೇ ಹಂತದಲ್ಲಿ ಉದ್ಯೋಗಿಗಳಿಗೆ ಅವರ ಆಯ್ಕೆಯ ಸ್ಥಳಕ್ಕೆ ವರ್ಗಾವಣೆ ಮಾಡಲಾಗುತ್ತದೆ. 

ಕೊನೆಯ ಹಂತದಲ್ಲಿ ಮೊದಲ ಮತ್ತು ಎರಡು ಹಂತದ ಬಗ್ಗೆ ಉದ್ಯೋಗಿಗಳಿಗೆ ಪ್ರತಿಕ್ರಿಯೆ ಪಡೆದು ನಿರ್ಧಾರ ತೆಗೆದುಕೊಳ್ಳಲಿದೆ. ಇನ್ಫೋಸಿಸ್ ಕಂಪನಿ ವಿಶ್ವದ 54 ದೇಶಗಳ 247 ಸ್ಥಳಗಳಲ್ಲಿ ತನ್ನ ಕಚೇರಿಯನ್ನು ಹೊಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments