Webdunia - Bharat's app for daily news and videos

Install App

ರಾಜಪಥ್ ಪೆರೇಡ್ ನ ಈ ಬಾರಿಯ ಮುಖ್ಯ ಆಕರ್ಷಣೆ ಏನು ಗೊತ್ತಾ...?

Webdunia
ಶುಕ್ರವಾರ, 26 ಜನವರಿ 2018 (06:55 IST)
ನವದೆಹಲಿ: ದೇಶದಲ್ಲಿ ಇಂದು 69ನೇ ಗಣರಾಜ್ಯೋತ್ಸವದ ಸಂಭ್ರಮ ತುಂಬಿತುಳುಕುತ್ತಿದೆ. ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ  ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಜಪಥ್ ನಲ್ಲಿ ಆಕರ್ಷಕ ಪಥಸಂಚಲನ ನಡೆಯುತ್ತದೆ.


ಆಸಿಯಾನ್ ಒಕ್ಕೂಟದ ನಾಯಕರೇ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಆಕರ್ಷಣೆ. ಇಂಡೋನೇಷ್ಯಾ, ಥಾಯ್ಲೆಂಡ್, ವಿಯೆಟ್ನಾಂ, ಮಲೇಷಿಯಾ, ಫಿಲಿಫೈನ್ಸ್, ಸಿಂಗಾಪುರ, ಮ್ಯಾನ್ಮಾರ್, ಕಾಂಬೋಡಿಯಾ, ಲಾವೋಸ್, ಬ್ರೂನ್ಯೆ ಮುಖ್ಯಸ್ಥರು ಈ ಬಾರಿಯ ಅತಿಥಿಗಳು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಚೀನಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ

ಮುಂದಿನ ಸುದ್ದಿ
Show comments