ಭಾರತದಲ್ಲಿ ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ತಜ್ಞರ ಸಲಹೆ ಏನು?

Webdunia
ಗುರುವಾರ, 1 ಅಕ್ಟೋಬರ್ 2020 (10:13 IST)
ನವದೆಹಲಿ : ಭಾರತದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ.

ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಎಚ್ಚರ ವಹಿಸಿ.  ಶಾಲೆ ವಿಚಾರದಲ್ಲಿ ಭಾರತಕ್ಕೆ ಅಮೇರಿಕ ಪಾಠವಾಗಲಿ. ಸೆಪ್ಟೆಂಬರ್ ನಲ್ಲೇ ಅಮೇರಿಕದಲ್ಲಿ ಕಾಲೇಜು ಆರಂಭವಾಗಿತ್ತು, ಆದರೆ ಕಾಲೇಜು ಆರಂಭಿಸಿದ್ದಕ್ಕೆ ಸೋಂಕು ದಿಢೀರ್ ಏರಿಕೆಯಾಗಿದೆ. ಅಮೇರಿಕದಲ್ಲಿ ಏಪ್ರಿಲ್ ನಲ್ಲಿ ಸೋಂಕು ಶೇ.2ರಷ್ಟಿತ್ತು. ಆದರೆ ಸೆಪ್ಟೆಂಬರ್ ನಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಈಗ ಅಮೇರಿಕದ ಬಳಿಕ ಭಾರತದ ಸರದಿ. ಶಾಲಾ ಕಾಲೇಜು ಆರಂಭಿಸುವ ಮುನ್ನ ಎಚ್ಚರ. ಕಾಲೇಜು ಆರಂಭದಿಂದ ಸೋಂಕು ಏರಿಕೆ ಸಾಧ್ಯತೆ ಇದೆ ಎಂದು ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ರೈತರ ಆತ್ಮಹತ್ಯೆಯೇ ಕಾಂಗ್ರೆಸ್ ಸರಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments