Webdunia - Bharat's app for daily news and videos

Install App

ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮರ್ಥ್ಯವಿರುವ ಏಕೈಕ ಪಕ್ಷ ಯಾವುದು ಗೊತ್ತಾ?

Webdunia
ಸೋಮವಾರ, 14 ಜನವರಿ 2019 (12:19 IST)
ಲಖನೌ : ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷವೆಂದರೆ ಅದು  ಕಾಂಗ್ರೆಸ್ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.


ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ, ಜವಾಹರ ಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭಾರತವನ್ನು ಬ್ರಿಟಿಷರಿಂದ ಮುಕ್ತಗೊಳಿಸಿತ್ತು ಎಂಬುದನ್ನು ನೆನೆಪು ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.


ಬಿಜೆಪಿಯನ್ನು ಸೋಲಿಸುವ ಮತ್ತು ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷ ಕಾಂಗ್ರೆಸ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments