Webdunia - Bharat's app for daily news and videos

Install App

ನ್ಯಾಯಾ ಕೊಡುವವರೆ ಅನ್ಯಾಯದ ದಾರಿ ಇಡಿದರೆ ಗತಿ ಏನು?

Webdunia
ಬುಧವಾರ, 3 ನವೆಂಬರ್ 2021 (08:38 IST)
ಜೈಪುರ : ಅಪ್ರಾಪ್ತ ಬಾಲಕನ ಮೇಲೆ ನ್ಯಾಯಾಧೀಶರೇ ಅತ್ಯಾಚಾರ ನಡೆಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ರಾಜಸ್ಥಾನದ ಭರತ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ವಿಶೇಷ ನ್ಯಾಯಾಧೀಶರು ಸೇರಿ ಮೂವರು 14 ವರ್ಷ ವಯಸ್ಸಿನ ಹುಡುಗನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅತ್ಯಾಚಾರ ಸಂತ್ರಸ್ತನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನ ಮಗ ಟೆನ್ನಿಸ್ ಆಡಲು ಒಂದು ಕ್ರೀಡಾಂಗಣಕ್ಕೆ ಹೋಗುತ್ತಿದ್ದ. ಅಲ್ಲಿ ಅನೇಕ ಪೋಲಿಸ್ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸಹ ಆಡಲು ಬರುತ್ತಿದ್ದರು. ಆರೋಪಿ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಗೋಲಿಯ ಮತ್ತಿತರ ಇಬ್ಬರು ಅಧಿಕಾರಿಗಳು ನನ್ನ ಮಗನನ್ನು ಕ್ರೀಡಾಂಗಣದಿಂದ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಕೆಲವು ಮಾದಕದ್ರವ್ಯದ ವಸ್ತುಗಳನ್ನು ನೀಡಿ ಆತನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತನ ತಾಯಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments