ನಟ ಕಮಲ್ ಹಾಸನ್ ತಮ್ಮ ಪಕ್ಷದ ಚಿಹ್ನೆಯ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇನು…?

Webdunia
ಗುರುವಾರ, 22 ಫೆಬ್ರವರಿ 2018 (07:12 IST)
ಮಧುರೈ : ಈಗಾಗಲೇ ರಾಜಕೀಯ ಕಣಕ್ಕಿಳಿದಿರುವ ಖ್ಯಾತ ನಟ ಕಮಲ್‌ ಹಾಸನ್‌ ಅವರು ತಮ್ಮ ಪಕ್ಷದ ಹೆಸರು ಹಾಗು ಚಿಹ್ನೆಯನ್ನು ಘೋಷಿಸುವುದರ ಜೊತೆಗೆ ಕಾವೇರಿ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸುವುದಾಗಿ ಹೇಳಿದ್ದಾರೆ.


ಇವರು ಮಧುರೈನಲ್ಲಿ ನಡೆದ ಸಮಾರಂಭದಲ್ಲಿ ತಮ್ಮ ಪಕ್ಷದ ಹೆಸರನ್ನು ಮಕ್ಕಳ್‌ ನೀಥಿ ಮಯ್ಯಂ ಎಂದು ಘೋಷಿಸಿ, ಚಿಹ್ನೆಯನ್ನು ಕೂಡ ಬಿಡುಗಡೆ ಮಾಡಿ ನಂತರ , ‘ನಮ್ಮ ಪಕ್ಷದ ಚಿಹ್ನೆ ನೋಡಿ. ಆರು ಕೈಗಳು ಒಂದಕ್ಕೊಂಡು ಜೋಡಿಸಿದೆ. ಅಂದರೆ ಇದು ದಕ್ಷಿಣ ಭಾರತದ ಆರು ರಾಜ್ಯಗಳು. ಮಧ್ಯದಲ್ಲಿ ಇರುವ ನಕ್ಷತ್ರ ಜನರು ಎಂದು ತಿಳಿಸಿದ್ದಾರೆ.


ಹಾಗೇ ಕಾವೇರಿ ನದಿ ನೀರು ಹಂಚಿಕೆ ಕುರಿತು ಮಾತನಾಡಿದ ಅವರು,’ ಕಾವೇರಿ ನೀರು ತಂದುಕೊಡುತ್ತೀರಾ ಎಂದು ಹಲವಾರು ಮಂದಿ ನನ್ನನ್ನು ಕೇಳುತ್ತಿದ್ದಾರೆ. ಆದರೆ ಇಷ್ಟು ವರ್ಷ ಯಾರೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಲಿಲ್ಲ. ಈ ರೀತಿ ಆಗಿದಿದ್ದರೆ ನಮಗೆ ಈ ಹಿಂದೆಯೇ ಪಾಲು ಸಿಗುತ್ತಿತ್ತು. ನಾನು ರಕ್ತ ಕೊಡುತ್ತೇನೆ. ಅಂದರೆ ಬೆಂಗಳೂರು ಜನರಿಂದ ರಕ್ತದಾನ ಮಾಡಿಸುತ್ತೇನೆ. ನೀರಿಗಾಗಿ ಆಸ್ತಿಪಾಸ್ತಿ, ಪ್ರಾಣ ಹಾನಿ ಮಾಡುವುದು ಬೇಡ. ಹಿಂಸಾಚಾರ ನಮಗೆ ಬೇಡವೇ ಬೇಡ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments