Daily Horoscope
✕

ವಿದ್ಯಾರ್ಥಿನಿಯನ್ನು ಶಾಲೆಗೆ ಕರೆದ ಪ್ರಾಂಶುಪಾಲರು ಆಮೇಲೆ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 1 ನವೆಂಬರ್ 2020 (10:50 IST)
ಗುಜರಾತ್ : 10 ವರ್ಷದ ಬಾಲಕಿಗೆ ಪ್ರಾಥಮಿಕ ಶಾಲಾ ಪ್ರಾಂಶುಪಾಲರು ಲೈಂಗಿಕ ಕಿರುಕುಳ ನೀಡಿದ ಘಟನೆ ಗುಜರಾತ್ ನ ಜಾಮ್ ನಗರ ಜಿಲ್ಲೆಯಲ್ಲಿ ನಡೆದಿದೆ.

ಶಾಲೆ ಮುಚ್ಚಿದರೂ 56 ವರ್ಷದ ಪ್ರಾಂಶುಪಾಲರು ಆಕೆಯನ್ನು ಶಾಲೆಗೆ ಕರೆದು ಮುಂದೆ ಉತ್ತಮ ಅಂಕಗಳನ್ನು ನೀಡುವುದಾಗಿ ಆಮಿಷವೊಡ್ಡಿಶಾಲೆಯ ಆವರಣದಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ.


ಈ ಬಗ್ಗೆ ಪೋಷಕರು ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪ್ರಾಂಶುಪಾಲರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ