Webdunia - Bharat's app for daily news and videos

Install App

ವಾಕಿಂಗ್ ಮಾಡುತ್ತಿದ್ದ ಯುವತಿಗೆ ಹಿಂದಿನಿಂದ ಬಂದ ಬೈಕ್ ಸವಾರ ಹೀಗಾ ಮಾಡೋದು?

Webdunia
ಶುಕ್ರವಾರ, 23 ಅಕ್ಟೋಬರ್ 2020 (08:34 IST)
ಗುಜರಾತ್ : 22 ವರ್ಷದ ಯುವತಿಯೊಬ್ಬಳು ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಗುಜರಾತ್ ನ ಸ್ಯಾಟಲೈಟ್ ಪ್ರದೇಶದಲ್ಲಿ ನಡೆದಿದೆ.  

ಯುವತಿ ವಾಕಿಂಗ್ ಮಾಡುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಮಹಿಳೆಯನ್ನು ಅನುಚಿತವಾಗಿ ಮುಟ್ಟಿ ಪರಾರಿಯಾಗಿದ್ದಾನೆ. ಯುವತಿ ಮನೆಗೆ ಹೋಗಿ ಈ ವಿಚಾರವನ್ನು ಕುಟುಂಬಕ್ಕೆ ತಿಳಿಸಿದ್ದಾಳೆ. 

ಈ ಬಗ್ಗೆ ಯುವತಿ ಆನಂದನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಸವಾರನ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಅಲ್ಲಿನ ಸುತ್ತಮುತ್ತಲಿನ ಸಿಸಿಟಿವಿ ತುಣುಕನ್ನು ವೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಬೈಕ್ ಗಿಂತ ಕಾರಿನ ಎಂಜಿನ್ ಯಾಕೆ ಭಾರ; ರಾಹುಲ್ ಗಾಂಧಿ ತಲೆಗೆ ನೊಬೆಲ್ ಪ್ರೈಸ್ ಕೊಡ್ಬೇಕು ಎಂದ ಪಬ್ಲಿಕ್

ಹಮಾಸ್‌ಗೆ ಗಡುವು ನೀಡಿದ ಟ್ರಂಪ್‌: ಒಪ್ಪಂದ ತಿರಸ್ಕರಿಸಿದರೆ ನರಕದರ್ಶನ ಎಂದು ದೊಡ್ಡಣ್ಣ ವಾರ್ನಿಂಗ್‌

ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ನಿದ್ದೆಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಗೋಡಂಬಿ ಅತಿಯಾಗಿ ತಿನ್ನುತ್ತೀರಾ ಹಾಗಿದ್ದರೆ ಇದನ್ನು ಓದಿ

ಮುಂದಿನ ಸುದ್ದಿ