Webdunia - Bharat's app for daily news and videos

Install App

ಸ್ಪಾ ಹೆಸರಿನಲ್ಲಿ ಅಲ್ಲಿ ನಡೆಯುತ್ತಿದ್ದದೇನು?

Webdunia
ಸೋಮವಾರ, 30 ನವೆಂಬರ್ 2020 (10:42 IST)
ರಾಜ್ ಕೋಟ್ : 22 ವರ್ಷದ ಯುವಕನೊಬ್ಬ ಗುಜರಾತ್ ನ ರಾಜ್ ಕೋಟ್ ನ ಸ್ಪಾ ಕೆಂದ್ರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಈತ ನಗರದ ಮಾವಾಡಿ ರಸ್ತೆಯ ನ್ಯೂ ಜಲರಾಮ್ ಸೊಸೈಟಿ ಬಳಿಯ ತನ್ನ ಸ್ಪಾ ಕೇಂದ್ರದಲ್ಲಿ ದಂಧೆ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಪಾ ಮೇಲೆ ದಾಳಿ ನಡೆಸಿ ದೆಹಲಿ, ರಾಜಸ್ಥಾನ ಮತ್ತು ಮಣಿಪುರ ಮೂಲದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಹಾಗೇ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಈ ಕೃತ್ಯದಲ್ಲಿ ಮತ್ತೊಬ್ಬ ಆರೋಪಿ ಇರುವುದು ತಿಳಿದುಬಂದಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments